ಬ್ರೇಕಿಂಗ್ ನ್ಯೂಸ್
18-12-20 04:12 pm Source: MYKHEL ಕ್ರೀಡೆ
ಮಾಸ್ಕೋ, ಡಿ.18: ಮುಂದಿನ ಎರಡು ಒಲಿಂಪಿಕ್ಸ್ಗಳಲ್ಲಿ ಅಥವಾ ಯಾವುದೇ ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ರಷ್ಯಾ ಮುಂದಿನ ಎರಡು ವರ್ಷಗಳ ಕಾಲ ತನ್ನ ರಾಷ್ಟ್ರದ ಧ್ವಜ, ರಾಷ್ಟ್ರೀಯ ಗೀತೆ ಬಳಸುವಂತಿಲ್ಲ. ಕ್ರೀಡೆಗಾಗಿ ಮಧ್ಯಸ್ಥಿಕೆ ನ್ಯಾಯಾಲಯ ಗುರುವಾರ (ಡಿಸೆಂಬರ್ 17) ಈ ತೀರ್ಪು ನೀಡಿದೆ.
ಡೋಪಿಂಗ್ ಪ್ರಕರಣಕ್ಕೆ ಸಂಬಂಧಿಸಿ ವರ್ಲ್ಡ್ ಆ್ಯಂಟಿ ಡೋಪಿಂಗ್ ಏಜೆನ್ಸಿ ರಷ್ಯಾ ವಿರುದ್ಧ ಪ್ರಸ್ತಾಪಿಸಿದ್ದ ನಾಲ್ಕು ವರ್ಷಗಳ ನಿಷೇಧ ಶಿಕ್ಷೆಯನ್ನು ಸ್ವಿಜರ್ಲ್ಯಾಂಡ್ನ ಲೌಸನ್ನೆ ಮೂಲದ ಕೋರ್ಟ್ ಅರ್ಧಕ್ಕೆ ನಿಲ್ಲಿಸಿದೆ. ರಷ್ಯಾ ದೇಶ ಮುಂದಿನ ವರ್ಷಗಳ ಕಾಲ ಯಾವುದೇ ಪ್ರಮುಖ ಕ್ರೀಡಾಕೂಟಗಳ ಬಿಡ್ಡಿಂಗ್ನಲ್ಲಿ ಪಾಲ್ಗೊಳ್ಳುವಂತೆಯೂ ಇಲ್ಲ.
ರಷ್ಯಾದ ಅಥ್ಲೀಟ್ಗಳು ಮುಂದಿನ ವರ್ಷ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ನಲ್ಲಿ ಮತ್ತು 2022ರಲ್ಲಿ ನಡೆಯಲಿರುವ ಬೀಜಿಂಗ್ ವಿಂಟರ್ ಗೇಮ್ಸ್ನಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ. 2022ರಲ್ಲಿ ಕತಾರ್ನಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ನಲ್ಲೂ ರಷ್ಯಾ ಅಥ್ಲೀಟ್ಗಳು ಪಾಲ್ಗೊಳ್ಳಬಹುದಾಗಿದೆ.
ಡೋಪಿಂಗ್ ಟೆಸ್ಟ್ನಲ್ಲಿ ರಷ್ಯಾ ಅಥ್ಲೀಟ್ಗಳು ಪಾಸಿಟಿವ್ ಬಂದರೆ ಅಂಥ ಅಥ್ಲೀಟ್ಗಳು ಮುಂದಿನ ಪ್ರಮುಖ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಉಳಿದಂತೆ ಯಾವುದೇ ಕ್ರೀಡಾಪಟು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬಹುದು. ಆದರೆ ತಾನು ರಷ್ಯಾದ ಪ್ರತಿನಿಧಿ ಅನ್ನುವುದಕ್ಕೆ ಧ್ವಜ, ರಾಷ್ಟ್ರಗೀತೆ ಬಳಸುವಂತಿಲ್ಲ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm