ಬ್ರೇಕಿಂಗ್ ನ್ಯೂಸ್
19-12-20 04:35 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ನಲ್ಲಿ ಶನಿವಾರ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಗೋವಾ ಎಫ್ಸಿ ವಿರುದ್ಧ ಚೆನ್ನೈಯಿನ್ ತಂಡ ಮೂರು ಅಂಕ ಗಳಿಸುವ ಗುರಿಯೊಂದಿಗೆ ಅಂಗಳಕ್ಕೆ ಇಳಿಯಲಿದೆ. ಎರಡು ಜಯ, ಎರಡು ಡ್ರಾ ಹಾಗೂ ಎರಡು ಸೋಲಿನ ಆಘಾತ ಕಂಡಿರುವ ಗೋವಾ ಎಫ್ಸಿ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಇದುವರೆಗೆ ಪ್ರದರ್ಶನ ನೀಡಿರಲಿಲ್ಲ. ಎರಡು ಬಾರಿ ಚಾಂಪಿಯನ್ ಚೆನ್ನೈುನ್ ಕೂಡ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಟ ಪ್ರದರ್ಶಿಸಲಿಲ್ಲ. ಐಗರ್ ಆಂಗುಲೋ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವ"ಸಿದ್ದು ಪ್ರತಿ ಬಾರಿಯೂ ಗೋಲ್ ಗಳಿಸಿದ್ದಾರೆ.
ಗೋವಾ ತಂಡ ಫೀಲ್ಡ್ ಗೋಲಿಗಿಂತ ಸೆಟ್ ಪೀಸ್ ಮೂಲಕ ಗೋಲು ಗಳಿಸಿದ್ದೇ ಹೆಚ್ಚು. ಗೋಲಿನ ಕಡೆ ಗುರಿುಡುವುದರಲ್ಲೂ ಗೋವಾ ಕೆಳಹಂತದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ಗುರಿ ಪಂದ್ಯವನ್ನು ಗೆಲ್ಲುವುದಾಗಿದೆ. ಆದರೆ ಕೆಲವೊಮ್ಮೆ ಡ್ರಾಗೆ ತೃಪ್ತಿಪಡಬೇಕಾಗುತ್ತದೆ. ತಂಡ ದ್ವಿತೀಯಾರ್ಧದಲ್ಲಿ ಗೋಲುಗಳನ್ನು ನೀಡುತ್ತಿದ್ದು ಇದು "ನ್ನೆಡೆಗೆ ಪ್ರಮುಖ ಕಾರಣವಾಗಿದೆ ಎಂದು ಕೋಚ್ ಜೂವಾನ್ ಫೆರಂಡೋ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm