ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm