ಬ್ರೇಕಿಂಗ್ ನ್ಯೂಸ್
28-12-20 04:36 pm Source: MYKHEL Sadashiva ಕ್ರೀಡೆ
ಸಿಡ್ನಿ,ಡಿ.28 : ಮನುಷ್ಯನಿಂದ ಕರಾರುವಕ್ಕಾಗಿ ನಿರ್ಧರಿಸಲು ಸಾಧ್ಯವಾಗದಾಗ ಸಹಾಯಕ್ಕಿರಲಿ ಎಂದು ಮನುಷ್ಯ ಯಂತ್ರದ ಮೊರೆ ಹೋಗಿದ್ದಾನೆ. ಹಾಗಂತ ಯಂತ್ರಗಳೂ ಪರಿಪೂರ್ಣ ಅಂತೇನೂ ಇಲ್ಲ. ಕೆಲವೊಮ್ಮೆ ಯಂತ್ರಗಳೂ ತಪ್ಪುವ ಸಾಧ್ಯತೆಗಳಿರುತ್ತವೆ. ಇದೇ ಕಾರಣಕ್ಕೆ ಕ್ರಿಕೆಟ್ನಲ್ಲಿನ ಡಿಸಿಶನ್ ರಿವ್ಯೂ ಸಿಸ್ಟಮ್ ಅನ್ನು ಪುನರ್ ಪರಿಶೀಲಿಸುವಂತೆ ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಅನ್ನು ಕೋರಿಕೊಂಡಿದ್ದಾರೆ.
ಆನ್ ಫೀಲ್ಡ್ ಅಂಪೈರ್ ನಿರ್ಧಾರ ಸಮಾಧಾನ ತಾರದಿದ್ದಾಗ ಆಟಗಾರರು ಡಿಆರ್ಎಸ್ ಮೊರೆ ಹೋಗುತ್ತಾರೆ. ಕೆಲವೊಮ್ಮೆ ಡಿಆರ್ಎಸ್ನಲ್ಲೂ ಕೂಡ ಸರಿಯಾದ ತೀರ್ಪು ಸಿಕ್ಕಿಲ್ಲ ಎಂದು ವಿವಾದಗಳಾಗಿದ್ದಿದೆ. ಉದಾಹರಣೆಗೆ ಸದ್ಯ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಆಸೀಸ್ ನಾಯಕ ಟಿಮ್ ಪೈನ್ ಅವರನ್ನು ರಿಷಭ್ ಪಂತ್ ಸ್ಟಂಪ್ ಮಾಡಲು ಯತ್ನಿಸಿದ್ದಾಗ ನಾಟೌಟ್ ತೀರ್ಪು ನೀಡಲಾಗಿತ್ತು.
ಮುಖ್ಯವಾಗಿ ಎಲ್ಬಿಡಬ್ಲ್ಯೂಗೆ ಸಂಬಂಧಿಸಿ ಡಿಆರ್ಎಸ್ ಕೇಳಲಾದಾಗ ಕೆಲವೊಮ್ಮೆ ಚೆಂಡು ಸ್ಟಂಪ್ ಬಡಿದಿದ್ದರೂ ಕೂಡ ಅಂಪೈರ್ ಕಾಲ್ ಎಂದು ಹೇಳಲಾಗುತ್ತದೆ. ಇಂಥ ಕಠಿಣ ಸಂದರ್ಭಗಳಿಗಾಗಿಯೇ ಡಿಆರ್ಎಸ್ ಪರಿಶೀಲನೆಯಾಗಬೇಕು ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಐಸಿಸಿಯನ್ನು ಕೇಳಿಕೊಂಡಿದ್ದಾರೆ.
'ಆನ್ ಫೀಲ್ಡ್ ಅಂಪೈರ್ ತೀರ್ಪು ಸಮಾಧಾನ ನೀಡದಿದ್ದಾಗ ಆಟಗಾರರು ಡಿಆರ್ಎಸ್ ಕೇಳುತ್ತಾರೆ. ಹೀಗಾಗಿ ಡಿಆರ್ಎಸ್ ವ್ಯವಸ್ಥೆಯನ್ನು ಐಸಿಸಿ ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ. ಮುಖ್ಯವಾಗಿ ಅಂಪೈರ್ಸ್ ಕಾಲ್ ಇದ್ದಾಗ,' ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
This News Article is a Copy of MYKHEL
The reason players opt for a review is because they’re unhappy with the decision taken by the on-field umpire.
— Sachin Tendulkar (@sachin_rt) December 28, 2020
The DRS system needs to be thoroughly looked into by the @ICC, especially for the ‘Umpires Call’.#AUSvIND
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm