ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm