ಬ್ರೇಕಿಂಗ್ ನ್ಯೂಸ್
30-12-20 04:05 pm Source: News 18 Kannada ಕ್ರೀಡೆ
ಹೌದು, ಹ್ಯಾಝಲ್ವುಡ್ ವಿಕೆಟ್ ಪಡೆಯುವುದರೊಂದಿಗೆ ಅಶ್ವಿನ್, ಟೆಸ್ಟ್ ಕ್ರಿಕೆಟ್ನಲ್ಲಿ ಗರಿಷ್ಠ ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ಸ್ಪಿನ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರ ಹೆಸರಿನಲ್ಲಿತ್ತು. ಮುರಳೀಧರನ್ 191 ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ್ದರೆ, ಅಶ್ವಿನ್ 192 ಎಡಗೈ ದಾಂಡಿಗರಿಗೆ ಪೆವಿಲಿಯನ್ ದಾರಿ ತೋರಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದರು.
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಎಡಗೈ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಿದ ಬೌಲರುಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್(186), ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್ಗ್ರಾಥ್ (172), ಆಸ್ಟ್ರೇಲಿಯಾ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್(172) ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (167) ಸ್ಥಾನ ಪಡೆದಿದ್ದಾರೆ.
ಇದಲ್ಲದೆ ಆರ್. ಅಶ್ವಿನ್ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಮೂರನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ (619) ಅಗ್ರಸ್ಥಾನದಲ್ಲಿದ್ದರೆ, ಹರ್ಭಜನ್ ಸಿಂಗ್(417) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 73 ಟೆಸ್ಟ್ ಪಂದ್ಯಗಳಿಂದ 375 ವಿಕೆಟ್ಗಳನ್ನು ಕಬಳಿಸಿರುವ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ.
This News Article is a Copy of News 18 Kannada
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm