ಬ್ರೇಕಿಂಗ್ ನ್ಯೂಸ್
01-01-21 03:13 pm Source: MYKHEL ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ 2021ರ ಹೊಸ ವರ್ಷದ ಸಂಭ್ರಮಾಚರಣೆಯನ್ನು ಮೆಲ್ಬರ್ನ್ನಲ್ಲಿ ಮಾಡಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ತೃತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ಅಜಿಂಕ್ಯ ರಹಾನೆ ನಾಯಕತ್ವದ ಭಾರತ ತಂಡ ಹೊಸ ವರ್ಷದ ಖುಷಿ ಹಂಚಿಕೊಂಡಿದೆ.
ಭಾರತದ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್, ಕನ್ನಡಿಗ ಕೆಎಲ್ ರಾಹುಲ್ ಇನ್ಸ್ಟಾಗ್ರಾಮ್ನಲ್ಲಿ ತಂಡದ ಹೊಸ ವರ್ಷಾಚರಣೆಯ ಚಿತ್ರ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಹುಲ್ ಜೊತೆಗೆ ವೇಗಿ ಜಸ್ಪ್ರೀತ್ ಬೂಮ್ರಾ, ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಮತ್ತು ತಂಡದ
ರಾಹುಲ್ ಶೇರ್ ಮಾಡಿರುವ ಪೋಸ್ಟ್ನಲ್ಲಿ 'ಹೊಸ ವರ್ಷ, ಹೊಸ ಭಾವನೆ, ಹೊಸ ಅವಕಾಶಗಳು, ಅದೇ ಕನಸುಗಳು, ಶುಭ್ರ ಆರಂಭ 2021' ಎಂದು ಬರೆದುಕೊಳ್ಳಲಾಗಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಫಾಲೋವರ್ಸ್ಗೆ ಹೊಸ ವರ್ಷದ ಶುಭಾಶಯ ತಿಳಿಸಿದೆ.
ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು, ಎರಡೂ ತಂಡಗಳು 1-1ರ ಸಮಬಲ ಸಾಧಿಸಿವೆ. ಮೂರನೇ ಪಂದ್ಯ ಜನವರಿ 7ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ 5 AMಗೆ ಆರಂಭಗೊಳ್ಳಲಿದೆ. ಮೂರನೇ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಆಡಲಿದ್ದಾರೆ.
This News Article is a Copy of MYKHEL
New year,
— K L Rahul (@klrahul11) December 31, 2020
New feels,
New chances.
Same dreams,
Fresh starts.
2021🙏 pic.twitter.com/PjllURxf5g
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm