ಬ್ರೇಕಿಂಗ್ ನ್ಯೂಸ್
06-01-21 03:16 pm Source: MYKHEL Madhukara Shetty ಕ್ರೀಡೆ
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ನ್ಯೂಜಿಲೆಂಡ್ ಸರ್ವಶ್ರೇಷ್ಠ ಸಾಧನೆಯೊಂದನ್ನು ಮಾಡಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್ ಈಗ ನಂಬರ್ 1 ಸ್ಥಾನಕ್ಕೇರಿದ್ದು ಇದೇ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದೆ. ಆಸ್ಟ್ರೇಲಿಯಾ ತಂಡವನ್ನು ಎರಡನೇ ಸ್ಥಾನಕ್ಕೆ ತಳ್ಳಿರುವ ಕೀವಿಸ್ ಪಡೆ ಈ ಮಹತ್ವದ ಸಾಧನೆ ಮಾಡಿದೆ.
ಪಾಕಿಸ್ತಾನದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ ಎರಡು ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಈ ಸಾಧನೆ ಆತಿಥೇಯ ನ್ಯೂಜಿಲೆಂಡ್ ತಂಡವನ್ನು ಟೆಸ್ಟ್ ಮಾದರಿಯ ಅಗ್ರ ತಂಡವನ್ನಾಗುವಂತೆ ಮಾಡಿದೆ.
ನ್ಯೂಜಿಲೆಂಡ್ ಪಾಕಿಸ್ತಾನದ ವಿರುದ್ಧ ಎರಡನೇ ಪಂದ್ಯ ಗೆದ್ದ ಬಳಿಕ ಟೆಸ್ಟ್ ಶ್ರೇಯಾಂಕಪಟ್ಟಿಯನ್ನು ಐಸಿಸಿ ಬಿಡುಗಡೆಗೊಳಿಸಿದೆ. ಇದರಲ್ಲಿ ನ್ಯೂಜಿಲೆಂಡ್ 118 ಅಂಕವನ್ನು ಪಡೆದುಕೊಂಡು ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಖಾತೆಯಲ್ಲಿ 116 ಅಂಕಗಳಿದೆ. ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದ್ದು 114 ಅಂಕವನ್ನು ಖಾತೆಯಲ್ಲಿ ಹೊಂದಿದೆ. ಕ್ರಿಕೆಟ್ ಜನಕ ಇಂಗ್ಲೆಂಡ್ ಟೆಸ್ಟ್ ಮಾದರಿಯಲ್ಲಿ 4ನೇ ಸ್ಥಾನದಲ್ಲಿದ್ದು 106 ಅಂಕವನ್ನು ಹೊಂದಿದೆ. ಐದನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ, ಆರನೇ ಸ್ಥಾನದಲ್ಲಿ ಶ್ರೀಲಂಕಾ ಏಳನೇ ಸ್ಥಾನದಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು 8, 9, 10ನೇ ಸ್ಥಾನದಲ್ಲಿದೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm