ಬ್ರೇಕಿಂಗ್ ನ್ಯೂಸ್
10-01-21 02:17 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ನ ನಾಲ್ಕನೇ ದಿನದಾಟ ಅಂತ್ಯವಾಗಿದೆ. ಆಸ್ಟ್ರೇಲಿಯಾ ನೀಡಿದ 407 ರನ್ಗಳ ಬೃಹತ್ ಗುರಿಯನ್ನು ಟೀಮ್ ಇಂಡಿಯಾ ಬೆನ್ನತ್ತಲು ಆರಂಬಿಸಿದ್ದು ಎರಡು ವಿಕೆಟ್ಗಳನ್ನು ಕಳೆದುಕೊಂಡಿದೆ. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ತಮ್ಮ ವಿಕೆಟ್ ಕಳೆದುಕೊಂಡಿದ್ದಾರೆ.
ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಲಾಬುಶೇನ್, ಸ್ಮಿತ್ ಹಾಗೂ ಕ್ಯಾಮರೂನ್ ಗ್ರೀನ್ ಸಿಡಿಸಿದ ಭರ್ಜರಿ ಅರ್ಧ ಶತಕಗಳ ನೆರವಿನಿಂದ 312 ರನ್ ಗಳಿಸಿತು. ಈ ವೇಳೆ ಆಸಿಸ್ ಡಿಕ್ಲೇರ್ ಮಾಡಿಕೊಂಡಿದ್ದು ಭಾರತಕ್ಕೆ 407 ರನ್ಗಳ ಬೃಹತ್ ಗುರಿಯನ್ನು ನೀಡಿದಂತಾಯಿತು.
ಆಸ್ಟ್ರೇಲಿಯಾ ನೀಡಿದ ಬೃಹತ್ ಗುರಿಯನ್ನನು ಟೀಮ್ ಇಂಡಿಯಾ ಆರಂಭಿಕರು ಉತ್ತಮ ರೀತಿಯಲ್ಲಿ ಬೆನ್ನಟ್ಟಿದರಾದರೂ ದೊಡ್ಡ ಜೊಯೆತಾಟವನ್ನಾಗಿ ಪರಿವರ್ತಿಸುವಲ್ಲಿ ವಿಫಲರಾದರು. ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟ ಆರಂಭಿಕರಿಂದ ಬಂದಿತ್ತು. ಶುಬ್ಮನ್ ಗಿಲ್ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್ನಲ್ಲಿ ಅರ್ಧ ಶತಕವನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದು 52 ರನ್ ಗಳಿಸಿ ಪ್ಯಾಟ್ ಕಮ್ಮಿನ್ಸ್ಗೆ ವಿಕೆಟ್ ಒಪ್ಪಿಸಿದ್ದಾರೆ. ಹೀಗೆ ಭಾರತ ಆಸಿಸ್ ನೀಡಿರುವ ಬೃಹತ್ ಗುರಿಯನ್ನು ಬೆನ್ನತ್ತುವ ವೇಳೆ ಎರಡು ವಿಕೆಟ್ ಕಳೆದುಕೊಂಡಿದ್ದು 98 ರನ್ ಸಿಡಿಸಿದೆ.
ಅಂತಿಮ ದಿನ ಭಾರತ ಗೆಲ್ಲಲು 309 ರನ್ಗಳ ಅವಶ್ಯಕತೆಯಿದೆ. ಸದ್ಯ ಕ್ರೀಸ್ನಲ್ಲಿ ನಾಯಕ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಕ್ರೀಸ್ನಲ್ಲಿದ್ದು ಕ್ರಮವಾಗಿ 9 ಹಾಗೂ 4 ರನ್ ಗಳಿಸಿದ್ದಾರೆ. ಅಂತಿಮ ದಿನದಾಟದಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಯಾವ ರೀತಿಯ ಪ್ರದರ್ಶನವನ್ನು ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm