ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm