ಬ್ರೇಕಿಂಗ್ ನ್ಯೂಸ್
16-01-21 05:25 pm Source: MYKHEL Sadashiva ಕ್ರೀಡೆ
ಬ್ರಿಸ್ಬೇನ್: ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆಯೊಂದು ಸೇರ್ಪಡೆಯಾಗಿದೆ. ಶನಿವಾರ (ಜನವರಿ 16) ನಡೆದ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್ನಲ್ಲಿ ಶರ್ಮಾ ಬೇಡದ ದಾಖಲೆಗೆ ಕಾರಣರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಬ್ಬನೇ ಬೌಲರ್ಗೆ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ದಾಖಲೆ ಶರ್ಮಾ ನಿರ್ಮಿಸಿದ್ದಾರೆ.
ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 74 ಎಸೆತಗಳಲ್ಲಿ 44 ರನ್ ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಶರ್ಮಾ ಹೆಸರಿನಲ್ಲಿ ಬೇಡದ ದಾಖಲೆ ನಿರ್ಮಾಣವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಶರ್ಮಾ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ಅಂಕಿ-ಅಂಶಗಳನ್ನು ಗಮನಿಸಿದರೆ ಶರ್ಮಾ ವಿಕೆಟ್ ಹೆಚ್ಚು ಸಾರಿ ಕೆಡವಿದ್ದು ನೇಥನ್ ಅವರೇ. ಟೆಸ್ಟ್ನಲ್ಲಿ ಲಿಯಾನ್ ಅವರ 258 ಎಸೆತಗಳನ್ನು ಎದುರಿಸಿರುವ ಹಿಟ್ಮ್ಯಾನ್ ರೋಹಿತ್ ಒಟ್ಟು 6 ಸಾರಿ ವಿಕೆಟ್ ನೀಡಿದ್ದಾರೆ.

This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm