ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm