ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm