ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm