ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm