ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm