ಬ್ರೇಕಿಂಗ್ ನ್ಯೂಸ್
12-02-21 04:42 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೆಲ್ಬರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಮಹಿಳಾ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ ವಿಲಿಯಮ್ಸ್ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ ಟೂರ್ನಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ.
ಮೂರನೇ ಸುತ್ತಿನ ಪಂದ್ಯದಲ್ಲಿ 23 ಗ್ರ್ಯಾಂಡ್ಸ್ಲ್ಯಾಮ್ ಪ್ರಶಸ್ತಿ ವಿಜೇತ ಸೆರೆನಾ ವಿಲಿಯಮ್ಸ್ ಅವರು ರಷ್ಯಾದ ಅನಸ್ತಾಸಿಯಾ ಪೊಟಪೋವಾ ಅವರನ್ನು 7-6 (5), 6-2 ಅಂತರದಿಂದ ಸೋಲಿಸಿ 4ನೇ ಸುತ್ತಿನ ಸ್ಪರ್ಧೆಗೆ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಶುಕ್ರವಾರದ ಪಂದ್ಯ ರಾಡ್ ಲಾವರ್ ಅರೆನಾದಲ್ಲಿ ಸಾಧಾರಣ ಪ್ರೇಕ್ಷಕರನ್ನು ರಂಜಿಸಿತ., ಆದರೆ ಮೆಲ್ಬೋರ್ನ್ ಹೋಟೆಲ್ನಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದ ಕಾರಣ ಶನಿವಾರದಿಂದ ಐದು ದಿನಗಳವರೆಗೆ ಅಭಿಮಾನಿಗಳನ್ನು ಪಂದ್ಯಾವಳಿಯಿಂದ ನಿಷೇಧಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ.
ಮುಂದಿನ ಐದು ದಿನಗಳವರೆಗೆ ಅಭಿಮಾನಿಗಳು ಸ್ಟೇಡಿಯಂ ಒಳಗೆ ಬರುತ್ತಿಲ್ಲ ಎಂದು ಅರಿವಾದಾಗ ಸೆರೆನಾ, 'ಅಭಿಮಾನಿಗಳು ಬರುತ್ತಿಲ್ಲವೆ? ಛೆ, ಇದು ಬೇಸರದ ಸಂಗತಿ. ಹಾಗಾದರೆ ನಾನು ಅಲ್ಲೀವರೆಗೂ ಉಳಿದುಕೊಳ್ಳಲೇಬೇಕು' (ಟೂರ್ನಿಯಿಂದ ಹೊರ ಬೀಳಬಾರದು ಎಂಬರ್ಥದಲ್ಲಿ) ಎಂದಿದ್ದಾರೆ
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm