ಬ್ರೇಕಿಂಗ್ ನ್ಯೂಸ್
15-02-21 02:50 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಲೈವ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಪದ ಬಳಸಿದ್ದರು ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಈ ವಿಚಾರವಾಗಿ ಈಗ ಎಫ್ಐಆರ್ ದಾಖಲಾಗಿದೆ.
2020ರಲ್ಲಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಜೊತೆಗೆ ಲೈವ್ಗೆ ಬಂದ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್ಗೆ ತಮಾಷೆ ಮಾತನಾಡುತ್ತಾ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಈ ಮಾತುಗಳು ಜಾತಿನಿಂದಕ ಎಂದು ಆರೋಪಿಸಲಾಗಿದ್ದು ಹರ್ಯಾಣ ಪೊಲೀಸರು ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹರ್ಯಾಣದ ಹಿಸಾರ್ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 14ರಂದು ಭಾನುವಾರ ಯುವರಾಜ್ ಸಿಂಗ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಜೊತೆಗೆ ಐಸಿಪಿ ಸೆಕ್ಷನ್ 153, 153A, 295 ಹಾಗೂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಯುವರಾಜ್ ಸಿಂಗ್ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಯುವರಾಜ್ ಸಿಂಗ್ ಈ ಬಗ್ಗೆ ಕ್ಷಮೆಯಾಚನೆಯನ್ನೂ ಮಾಡಿದ್ದರು. ಇದು ಉದ್ಧೇಶಪೂರ್ವಕವಾಗಿ ಅಲ್ಲದೆ ಮಾಡಿದ ತಪ್ಪಾಗಿದೆ ಎಂದು ಯುವಿ ಕ್ಷಮೆ ಕೇಳಿದ್ದರು. ಈ ಘಟನೆ ಬಗ್ಗೆ ಈಗ ಎಫ್ಐಆರ್ ದಾಖಲಾಗಿದೆ.
This News Article is a Copy of MYKHEL
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm