ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm