ಬ್ರೇಕಿಂಗ್ ನ್ಯೂಸ್
25-02-21 04:01 pm Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ತಂಡದ ಮಧ್ಯೆ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಪರ ರೋಹಿತ್ ಶರ್ಮಾ ಅರ್ಧ ಶತಕ ಬಾರಿಸಿದ್ದಾರೆ. ಅಕ್ಸರ್ ಪಟೇಲ್ 6, ಆರ್ ಅಶ್ವಿನ್ 3 ವಿಕೆಟ್ ಕೊಡುಗೆ ಮತ್ತು ಶರ್ಮಾ ಬ್ಯಾಟಿಂಗ್ನೊಂದಿಗೆ ಆರಂಭಿಕ ಇನ್ನಿಂಗ್ಸ್ನಲ್ಲಿ ಭಾರತ ಸುಲಭ ಮುನ್ನಡೆ ಸಾಧಿಸುವುದರಲ್ಲಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ಭಾರತೀಯರ ಮಾರಕ ಬೌಲಿಂಗ್ ದಾಳಿಗೆ ಗುರಿಯಾಯ್ತು. ಆರಂಭಿಕ ಬ್ಯಾಟ್ಸ್ಮನ್ ಝ್ಯಾಕ್ ಕ್ರಾಲೆ 53, ನಾಯಕ ಜೋ ರೂಟ್ 17, ಬೆನ್ ಫೋಕ್ಸ್ 12, ಜೋಫ್ರಾ ಆರ್ಚರ್ 12 ರನ್ ಬಾರಿಸಿದ್ದರು ಬಿಟ್ಟರೆ ಉಳಿದೆಲ್ಲರೂ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದರು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 48.4 ಓವರ್ಗೆ 112 ರನ್ ಬಾರಿಸಿತ್ತು.
ಭಾರತ vs ಇಂಗ್ಲೆಂಡ್, 3ನೇ ಟೆಸ್ಟ್ ಪಂದ್ಯ, Live ಸ್ಕೋರ್ಕಾರ್ಡ್
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್ಸ್ಟೋವ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆ), ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am