ಬ್ರೇಕಿಂಗ್ ನ್ಯೂಸ್
26-02-21 07:41 pm Source: MYKHEL ಕ್ರೀಡೆ
ಐಎಸ್ಎಲ್ನ 107ನೇ ಪಂದ್ಯದಲ್ಲಿ ನಾರ್ಥ್ ಈಸ್ಟ್ ಯುನೈಟೆಡ್ ತಂಡ ಕೇರಳ ಬ್ಲಾಸ್ಟರ್ಸ್ ಎಫ್ಸಿ ವಿರುದ್ಧ ಕಣಕ್ಕಿಳಿಯುತ್ತಿದೆ. ಇಂಡಿಯನ್ ಸೂಪರ್ ಲೀಗ್ ನ ಕಳೆದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿರದ ನಾರ್ಥ್ ಈಸ್ಟ್ ಯುನೈಟೆಡ್ ತಂಡ, ಕಠಿಣ ಪಂದ್ಯಗಳಲ್ಲೂ ಜಯ ಗಳಿಸಿ ಅದ್ಭುತ ಪ್ರದರ್ಶನ ತೋರಿದೆ. ಕೇರಳ ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಡ್ರಾ ಗಳಿಸಿದರೂ ಪ್ಲೇ ಆಫ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಕೇರಳ ಬ್ಲಾಸ್ಟರ್ಸ್ ಎಫ್ಸಿ ಆಡುವ ಬಳಗ:
ಅಲ್ಬಿನೋ ಗೋಮ್ಸ್ (ಗೋಲ್ಕೀಪರ್), ಸಂದೀಪ್ ಸಿಂಗ್, ಬೇಕರಿ ಕೋನ್, ಕೋಸ್ಟಾ ನಮೋಯಿನ್ಸು, ಜೆಸ್ಸೆಲ್ ಕಾರ್ನೆರೊ (ನಾಯಕ), ಜೀಕ್ಸನ್ ಸಿಂಗ್, ವಿಸೆಂಟೆ ಗೊಮೆಜ್, ಪ್ರಸಾಂತ್ ಕರುತದತ್ಕುನಿ, ರಾಹುಲ್ ಕೆಪಿ, ಜೋರ್ಡಾನ್ ಮುರ್ರೆ, ಗ್ಯಾರಿ ಹೂಪರ್.
ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ಆಡುವ ಬಳಗ:
ಸುಭಾಶಿಶ್ ರಾಯ್ (ಗೋಲ್ಕೀಪರ್) (ನಾಯಕ), ಪ್ರೊವತ್ ಲಕ್ರಾ, ಡೈಲನ್ ಫಾಕ್ಸ್, ಬೆಂಜಮಿನ್ ಲ್ಯಾಂಬೋಟ್, ನಿಮ್ ಡೋರ್ಜಿ, ಖಸ್ಸಾ ಕ್ಯಾಮರಾ, ಲಾಲೆಂಗ್ಮಾವಿಯಾ, ಇಮ್ರಾನ್ ಖಾನ್, ಸುಹೇರ್ ವಡಕ್ಕೀಪೀಡಿಕಾ, ಲೂಯಿಸ್ ಮಚಾದೊ, ದೇಶೋರ್ನ್ ಬ್ರೌನ್.
This News Article is a Copy of MYKHEL
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm