ಬ್ರೇಕಿಂಗ್ ನ್ಯೂಸ್
27-02-21 10:47 am Source: MYKHEL ಕ್ರೀಡೆ
ಲಂಡನ್: ಅಹ್ಮದಾಬಾದ್ನ ಮೊಟೆರಾ ಪಿಚ್ ಅನ್ನು ಸಮರ್ಥಿಸಿಕೊಂಡ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಅಲಾಸ್ಟೇರ್ ಕುಕ್ ಕಿಡಿಕಾರಿದ್ದಾರೆ. ಪಿಚ್ ಅನ್ನು ಕೊಹ್ಲಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಿಷಯದಂತೆ ಸಮರ್ಥಿಸಿಕೊಂಡರು ಎಂದು ಕುಕ್ ದೂರಿದ್ದಾರೆ.
ಮೊಟೆರಾ ಸ್ಟೇಡಿಯಂ (ಈಗಿನ ನರೇಂದ್ರ ಮೋದಿ ಸ್ಟೇಡಿಯಂ)ನಲ್ಲಿ ನಡೆದಿದ್ದ ಭಾರತ-ಇಂಗ್ಲೆಂಡ್ ತೃತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಹೀನಾಯಕ ಸೋಲನುಭವಿಸಿತ್ತು. ಅದೂ ಅಲ್ಲದೆ 5 ದಿನಗಳ ಟೆಸ್ಟ್ ಪಂದ್ಯ ಕೇವಲ 2 ದಿನದಲ್ಲಿ ಕೊನೆಗೊಂಡಿತ್ತು. ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಪರದಾಡಿತ್ತು ಕಾಣಿಸಿತ್ತು.
ಕೊಹ್ಲಿ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅಲಾಸ್ಟೇರ್ ಕುಕ್, 'ಅದು ಬಿಸಿಸಿಐ ವಿಷಯ ಅನ್ನುವಂತೆ ಕೊಹ್ಲಿ ಪಿಚ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಅದು ವಿಕೆಟ್ ಅನ್ನಿಸಲು ಸಾಧ್ಯವಿಲ್ಲ. ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಅಷ್ಟು ಗಟ್ಟಿ ಪಿಚ್ ಅದು. ನಿಜಕ್ಕೂ ತುಂಬಾ ಗಟ್ಟಿಯಾಗಿದೆ,' ಎಂದಿದ್ದಾರೆ.
'ವಿಕೆಟ್ ಅನ್ನು ಸಮರ್ಥಿಸಿಕೊಳ್ಳುವುದಕ್ಕೆ ಕೊಹ್ಲಿ ಬ್ಯಾಟ್ಸ್ಮನ್ಗಳನ್ನು ದೂರಿದ್ದಾರೆ,' ಎಂದು ಕುಕ್ ಕೊಹ್ಲಿಗೆ ಎದುರೇಟು ನೀಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಪಿಚ್ ಅನ್ನು ಸರ್ಮರ್ಥಿಸಿ ಮಾತನಾಡಿದ್ದರು. ಬ್ಯಾಟಿಂಗ್ ಮಾಡಲು ತುಂಬಾ ಒಳ್ಳೆಯ ಪಿಚ್ ಇದು. ಮುಖ್ಯವಾಗಿ ಮೊದಲ ಇನ್ನಿಂಗ್ಸ್ನಲ್ಲಿ ಆಡಲು ಚೆನ್ನಾಗಿತ್ತು ಎಂದಿದ್ದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm