ಬ್ರೇಕಿಂಗ್ ನ್ಯೂಸ್
27-02-21 08:59 pm Source: MYKHEL ಕ್ರೀಡೆ
ಭಾರತದ ಕ್ರಿಕೆಟಿಗರಾದ ಯೂಸುಫ್ ಪಠಾಣ್, ನಮನ್ ಓಜಾ ಮತ್ತು ವಿನಯ್ ಕುಮಾರ್ ಇತ್ತೀಚೆಗಷ್ಟೇ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಆಟ ನಿಲ್ಲಿಸಿದ ಈ ಎಲ್ಲಾ ಆಟಗಾರರೊಂದಿಗೆ ಇನ್ನೊಂದಿಷ್ಟು ದಂತಕತೆಗಳು ಭಾರತ ಪರ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ಮಾರ್ಚ್ 5ರಿಂದ ಆರಂಭಗೊಳ್ಳಲಿರುವ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟೂರ್ನಿಯಲ್ಲಿ ಭಾರತದ ಕ್ರಿಕೆಟ್ ದಿಗ್ಗಜರೆಲ್ಲ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಈ ಟೂರ್ನಿಗೆ ಸಂಬಂಧಿಸಿ ಭಾರತದ ಬಲಿಷ್ಠ ತಂಡ ಪ್ರಕಟಗೊಂಡಿದೆ.
2021ರ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ನಲ್ಲಿ ಟೀಮ್ ಇಂಡಿಯಾ ಪರ ಮಾಜಿ ಬ್ಯಾಟ್ಸ್ಮನ್ ಗಳಾದ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಆರಂಭಿಕರಾಗಿ ಆಡಲಿದ್ದಾರೆ. ಸಿಕ್ಸರ್ ಕಿಂಗ್ ಯುವರಾಜ್ ಕೂಡ ಭಾರತ ತಂಡಕ್ಕೆ ಬಲ ತುಂಬಲಿದ್ದಾರೆ.
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಗೆ ಭಾರತ ತಂಡ
ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಪ್ರಗ್ಯಾನ್ ಓಜಾ, ನೋಯೆಲ್ ಡೇವಿಡ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ಮನ್ಪ್ರೀತ್ ಗೋನಿ, ಯೂಸುಫ್ ಪಠಾಣ್, ನಮನ್ ಓಜಾ, ಎಸ್ ಬದ್ರಿನಾಥ್ ಮತ್ತು ವಿನಯ್ ಕುಮಾರ್.
This News Article Is A Copy Of MYKHEL
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm