ಬ್ರೇಕಿಂಗ್ ನ್ಯೂಸ್
02-03-21 12:22 pm Source: MYKHEL ಕ್ರೀಡೆ
ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಸದ್ಯ ಗುಜರಾತ್ನ ಅಹ್ಮದಾಬಾದ್ನಲ್ಲಿ ಅಂತಿಮ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಅಂತಿಮ ಪಂದ್ಯಕ್ಕೂ ಮುನ್ನ ಕೋಚ್ ರವಿ ಶಾಸ್ತ್ರಿ ಅಹ್ಮದಾಬಾದ್ನ ಖಾಸಗಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಅಹ್ಮದಾಬಾದ್ನ ಅಪೊಲೋ ಆಸ್ಪತ್ರೆಯಲ್ಲಿ ರವಿ ಶಾಸ್ತ್ರಿ ಕೊರೊನಾ ಲಸಿಕೆಯ ಮೊದಲ ಡೋಸ್ಅನ್ನು ಹಾಕಿಸಿಕೊಂಡಿದ್ದಾರೆ. ಬಳಿಕ ಟ್ವಿಟ್ಟರ್ನಲ್ಲಿ ಭಾರತದ ವೈದ್ಯಕೀಯ ಸಿಬ್ಬಂಧಿಗಳ ಹಾಗೂ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.
ಭಾರತದಲ್ಲಿ ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಈಗ ಲಸಿಕೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಾದರೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್ಗೆ 250 ರೂಪಾಯಿಯನ್ನು ನಿಗದಿಪಡಿಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್ನಲ್ಲಿ ನಿರ್ಮಾಣವಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ ನಾಲ್ಕರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಈಗ 2-1 ಅಂತರದಿಂದ ಮುನ್ನಡೆಯನ್ನು ಪಡೆದುಕೊಂಡಿದೆ.
This News Article Is A Copy Of MYKHEL
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm