ಬ್ರೇಕಿಂಗ್ ನ್ಯೂಸ್
10-03-21 10:38 am Source: MYKHEL ಕ್ರೀಡೆ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಏಪ್ರಿಲ್ 9ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ನಗದು ಶ್ರೀಮಂತ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿವೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಅಭ್ಯಾಸ ಆರಂಭಿಸಿದೆ.
ಮೂರು ಬಾರಿ ಐಪಿಎಲ್ ಚಾಂಪಿಯನ್ಸ್ ಎನಿಸಿರುವ, ಎಂಎಸ್ ಧೋನಿ ನಾಯಕತ್ವದ ಸಿಎಸ್ಕೆ ಮಾರ್ಚ್ 9ರ ಮಂಗಳವಾರದಿಂದ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಭ್ಯಾಸ ಆರಂಭಿಸಿವೆ. ವರದಿಯ ಪ್ರಕಾರ, ಕ್ವಾರಂಟೈನ್ನಲ್ಲಿದ್ದ ಆಟಗಾರರ ಕೊರೊನಾ ಪರೀಕ್ಷೆ ಪಾಸ್ ಎನಿಸಿದ ಬಳಿಕ ಸಿಎಸ್ಕೆ ನೆಟ್ ಅಭ್ಯಾಸ ಶುರು ಮಾಡಿದೆ. ಧೋನಿ ಸೇರಿಸಿ ಸಿಎಸ್ಕೆ ಇತರ ಪ್ರಮುಖ ಆಟಗಾರರಾದ ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಎನ್ ಜಗದೀಶನ್, ಆರ್ ಸಾಯ್ ಕಿಶೋರ್, ಸಿ ಹರಿ ನಿಶಾಂತ್, ಹರಿಶಂಕರ್ ರೆಡ್ಡಿ ಅಭ್ಯಾಸದ ವೇಳೆ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.
'ಸಿಎಸ್ಕೆ ತನ್ನ ಕ್ವಾರಂಟೈನ್ ಅಗತ್ಯತೆಗಳನ್ನು ಪೂರೈಸಿದೆ. ನೆನ್ನೆಯಿಂದ ತಂಡದ ಅಭ್ಯಾಸ ಆರಂಭಗೊಂಡಿದೆ. ಕ್ವಾರಂಟೈನ್ ಅವಧಿ ಪೂರ್ಣಗೊಂಡ ಬಳಿಕ ಉಳಿದ ಇನ್ನೊಂದಿಷ್ಟು ಆಟಗಾರರು ಕ್ಯಾಂಪ್ ಸೇರಿಕೊಳ್ಳಲಿದ್ದಾರೆ,' ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಬಾರಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಕೂಡ ಸಿಎಸ್ಕೆ ಪರ ಆಡುತ್ತಿದ್ದಾರೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm