ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm