ಬ್ರೇಕಿಂಗ್ ನ್ಯೂಸ್
12-03-21 04:32 pm Source: MYKHEL ಕ್ರೀಡೆ
ಚೆನ್ನೈ: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ಅತೀ ಕೆಟ್ಟ ಪ್ರದರ್ಶನ ನೀಡಿ ಮುಖಭಂಗ ಅನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಭರ್ಜರಿ ತಯಾರಿ ನಡೆಸುತ್ತಿದೆ. ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈಗಾಗಲೇ ಸಿಎಸ್ಕೆ ಅಭ್ಯಾಸ ನಡೆಸುತ್ತಿದೆ.
ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹಶ್ಮತುಲ್ಲ ಶಾಹಿದಿ ಅಭ್ಯಾಸ ನಿರತ ಸಿಎಸ್ಕೆ ತಂಡದ ಜೊತೆಗಿರುವ ನಾಯಕ ಎಂಎಸ್ ಧೋನಿ ಕೂಡ ಚೆನ್ನಾಗಿ ಬೆವರಿಳಿಸುತ್ತಿದ್ದಾರೆ. ನೆಟ್ ಅಭ್ಯಾಸ ವೇಳೆ ಧೋನಿ ಸಿಕ್ಸ್ ಮೇಲೆ ಸಿಕ್ಸ್ ಚಚ್ಚಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಾರಿ ಧೋನಿ ಬ್ಯಾಟಿಂಗ್ ಬಗ್ಗೆ ಹೆಚ್ಚು ನಿರೀಕ್ಷೆ ಮೂಡಿಸಿದೆ. ಅಭ್ಯಾಸದ ವೇಳೆ ಧೋನಿ ಭರ್ಜರಿ ಬ್ಯಾಟಿಂಗ್ ಮಾಡಿರುವ ವಿಡಿಯೋವನ್ನು ಸಿಎಸ್ಕೆ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. 14ನೇ ಆವೃತ್ತಿ ಐಪಿಎಲ್ ಏಪ್ರಿಲ್ 9ರಂದು ಆರಂಭಗೊಂಡರೆ ಮೇ 30ರಂದು ಫೈನಲ್ನೊಂದಿಗೆ ಕೊನೆಗೊಳ್ಳಲಿದೆ.
ಬೆಂಗಳೂರು, ಮುಂಬೈ, ಕೋಲ್ಕತ್ತಾ, ದೆಹಲಿ, ಅಹ್ಮದಾಬಾದ್, ಚೆನ್ನೈ ತಾಣಗಳಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳು ನಡೆಯಲಿವೆ. ಆದರೆ ಯಾವುದೇ ತಂಡಗಳಿಗೆ ತವರು ತಾಣದಲ್ಲಿ ಪಂದ್ಯಗಳಿಲ್ಲ. ಏಪ್ರಿಲ್ 10ರಂದು ಎರಡನೇ ಪಂದ್ಯವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪಂದ್ಯ ಆಡಲಿವೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm