ಬ್ರೇಕಿಂಗ್ ನ್ಯೂಸ್
14-03-21 12:07 pm Source: MYKHEL ಕ್ರೀಡೆ
ಚೆನ್ನೈ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಕ್ರಿಕೆಟ್ ವೃತ್ತಿ ಬದುಕಿನ ಆರಂಭಿಕ ದಿನಗಳಲ್ಲಿ ಉದ್ದ ಕೂದಲಿನ ಆಕರ್ಷಣೀಯ ಆಟಗಾರನಾಗಿ ಗಮನ ಸೆಳೆದಿದ್ದರು. ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಎಂಎಸ್ಡಿ ಫೋಟೋ ಹರಿದಾಡುತ್ತಿದೆ. ಐಪಿಎಲ್ಗೆ ಇನ್ನೆರಡು ತಂಡಗಳು ಸೇರ್ಪಡೆ, ಮೇನಲ್ಲಿ ಹರಾಜು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧಿಕೃತ ಪ್ರಸಾರಕ ಸ್ಟಾರ್ಸ್ಪೋರ್ಟ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಒಂದು ಫೋಟೋ ಹಾಕಿಕೊಂಡಿದೆ.
ಈ ಚಿತ್ರದಲ್ಲಿ ಎಂಎಸ್ ಧೋನಿ ಬೌದ್ಧ ಬಿಕ್ಷುವಿನ ಅವತಾರದಲ್ಲಿದ್ದಾರೆ. 2011ರಲ್ಲಿ ವಿಶ್ವಕಪ್ ಗೆದ್ದಾಗಲೂ ಧೋನಿ ಇದೇ ರೀತಿ ತಲೆ ಬೋಳಿಸಿ ಟ್ರೋಫಿಯೊಂದಿಗೆ ಪೋಸ್ ನೀಡಿದ್ದರು.
"ನಾನು ಬೀದಿಯಿಂದ ಬಂದವನು, ತಿರುಗಿ ಬೀಳುವ ಸಾಮರ್ಥ್ಯವಿದೆ" ಎಂದ ಪೃಥ್ವಿ ಶಾ ಧೋನಿಯ ಫೋಟೋ ಹಾಕಿಕೊಂಡಿರುವ ಸ್ಟಾರ್ ಸ್ಪೋರ್ಟ್ಸ್, 'ಇಂಟರ್ನೆಟ್ನಲ್ಲಿ ಓಡಾಡುತ್ತಿರುವ ಈ ಫೋಟೋದಲ್ಲಿ ಎಂಎಸ್ ಧೋನಿಯ ಅವತಾರ ನೋಡಿದಾಗ ನಮ್ಮ ಮುಖದಲ್ಲಿ ಅಚ್ಚರಿ ಮಿನುಗಿತು. ಈ ಚಿತ್ರ ನೋಡುವಾಗ ನಿಮಗೇನು ಅನ್ನಿಸುತ್ತದೆ?,' ಎಂದು ಬರೆದುಕೊಂಡಿದೆ.
ಸ್ಟಾರ್ ಸ್ಪೋರ್ಟ್ಸ್ನ ಈ ಚಿತ್ರಕ್ಕೆ ಅನೇಕರು ಬೇರೆ ಬೇರೆ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. 2021ರ ಐಪಿಎಲ್ಗಾಗಿ ಎಂಎಸ್ಡಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಸದ್ಯ ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿದೆ. 14ನೇ ಆವೃತ್ತಿಯ ಐಪಿಎಲ್ ಆರಂಭಿಕ ಪಂದ್ಯದಲ್ಲಿ (ಏಪ್ರಿಲ್ 9ರಂದು ಚೆನ್ನೈನಲ್ಲಿ) ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಡಲಿವೆ.
This News Artiicle Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm