ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm