ಬ್ರೇಕಿಂಗ್ ನ್ಯೂಸ್
22-03-21 11:23 am Source: MYKHEL ಕ್ರೀಡೆ
ಬೆಂಗಳೂರು: ಮುಗಿಯದ ಕೊರೊನಾವೈರಸ್ ಪಿಡುಗಿನ ನಡುವೆಯೇ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿ ಅಯೋಜನೆಗೆ ಸಿದ್ಧತೆ ನಡೆಸುತ್ತಿದೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಳ್ಳುವ ಎಂಟು ತಂಡಗಳಿಗೆ ಕೋವಿಡ್-19 ವ್ಯಾಕ್ಸಿನೇಶನ್ ಇಲ್ಲ. ತಂಡದ ಯಾವುದಾದರೂ ಆಟಗಾರನಿಗೆ ಕೊರೊನಾ ಪಾಸಿಟಿವ್ ಬಂದರೆ ಅವರನ್ನು 10 ದಿನಗಳ ಐಸೊಲೇಶನ್ನಲ್ಲಿ ಇಡಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. 2021ರ ಐಪಿಎಲ್ ಆವೃತ್ತಿ ಭಾರತದ ಮುಂಬೈ, ಕೋಲ್ಕತ್ತಾ, ಬೆಂಗಳೂರು, ಚೆನ್ನೈ, ಅಹ್ಮದಾಬಾದ್ ಮತ್ತು ದೆಹಲಿ ತಾಣಗಳಲ್ಲಿ ನಡೆಯಲಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಅಭಿಮಾನಿಗಳನ್ನು ರಂಜಿಸಲಿದೆ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ಭಾರತದಲ್ಲಿ ನಡೆಯುತ್ತಿದೆ. ಮಾರ್ಚ್ 23ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಶರ್ಮಾ-ಕೊಹ್ಲಿ ಆರಂಭಿಕರಾದರೆ ರಾಹುಲ್ ಕಥೆಯೇನು? ಸ್ಪಷ್ಟನೆ ನೀಡಿದ ಉಪನಾಯಕ ರೋಹಿತ್ ಐಪಿಎಲ್ ಮಧ್ಯಸ್ಥದಾರರು ಮತ್ತು ಎಲ್ಲಾ ಎಂಟು ಫ್ರಾಂಚೈಸಿಗಳಿಗೆ ಬಿಸಿಸಿಐ 'ಆರೋಗ್ಯ ಮತ್ತು ಸುರಕ್ಷೆ'ಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ನೀಡಿದೆ. ಈ ಬಾರಿಯ ಟೂರ್ನಿ ವೇಳೆ 12 ಬಯೋಬಬಲ್ಗಳು ಇರಲಿವೆ. ಇದರಲ್ಲಿ 8 ವಿಭಿನ್ನ ತಂಡಗಳಿಗೆ, 2 ಮ್ಯಾಚ್ ಅಫೀಶಿಯಲ್ಗಳಿಗೆ ಮತ್ತು ಪಂದ್ಯ ನಿರ್ವಹಣಾ ತಂಡಕ್ಕೆ, 2 ಪ್ರಸಾರಕರ ತಂಡಕ್ಕೆ ಇರಲಿವೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm