ಬ್ರೇಕಿಂಗ್ ನ್ಯೂಸ್
31-03-21 06:55 pm Source: MYKHEL ಕ್ರೀಡೆ
ಪಾಟಿಯಾಲ: ಪಂಜಾಬ್ನ ಪಾಟಿಯಾಲದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ (ಎನ್ಎಎಸ್) ಸಂಸ್ಥೆಯಲ್ಲಿನ ಒಟ್ಟು 26 ಮಂದಿ ಅಥ್ಲೀಟ್ಗಳಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದೆ. ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಸಾಯ್) ಈ ಸಂಗತಿಯನ್ನು ಪಿಟಿಐಗೆ ತಿಳಿಸಿದೆ.
ಕ್ರೀಡಾಪಟುಗಳು+ಸಿಬ್ಬಂದಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 26 ಅಥ್ಲೀಟ್ಗಳ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಆದರೆ ಕೊರೊನಾ ಸೋಂಕಿಗೆ ತುತ್ತಾಗಿರುವ ಕ್ರೀಡಾಪಟುಗಳಲ್ಲಿ ಯಾರೂ ಕೂಡ ಟೋಕಿಯೋ ಒಲಿಂಪಿಕ್ಸ್ಗೆ ಸಿದ್ಧತೆ ನಡೆಸುತ್ತಿರುವ ಅಥ್ಲೀಟ್ಗಳಿಲ್ಲ ಎಂದು ಸಾಯ್ ಮಾಹಿತಿ ನೀಡಿದೆ.
ಕೋವಿಡ್-19 ಸೋಂಕಿತ ಅಥ್ಲೀಟ್ಗಳಲ್ಲಿ ಭಾರತೀಯ ಪುರುಷರ ಬಾಕ್ಸಿಂಗ್ ಕೋಚ್ ಸಿಎ ಕುಟ್ಟಪ್ಪ ಮತ್ತು ಶಾಟ್ಪುಟ್ ಕೋಚ್ ಮಹೀಂದರ್ ಸಿಂಗ್ ಧಿಲ್ಲಾನ್ ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಸೋಂಕಿತ ಅಥ್ಲೀಟ್ಗಳು ಸದ್ಯ ಐಸೊಲೇಶನ್ನಲ್ಲಿದ್ದಾರೆ.
'380 ಕೋವಿಡ್-19 ಪರೀಕ್ಷೆಗಳಲ್ಲಿ 26 ಅಥ್ಲೀಟ್ಗಳ ಫಲಿತಾಂಶ ಪಾಸಿಟಿವ್ ಬಂದಿದೆ. ಆದರೆ ಒಳ್ಳೆಯ ಸಂಗತಿ ಏನೆಂದರೆ ಅವರ್ಯಾರೂ ಒಲಿಂಪಿಕ್ ಬೌಂಡೆಡ್ ಅಥ್ಲೀಟ್ಗಳಲ್ಲ. ಪಾಸಿಟಿವ್ ಬಂದಿರುವ ಅಥ್ಲೀಟ್ಗಳು ಐಸೊಲೇಶನ್ನಲ್ಲಿದ್ದಾರೆ. ಇಡೀ ಕ್ಯಾಂಪಸ್ ಅನ್ನು ಸ್ಯಾನಿಟೈಸ್ಡ್ ಮಾಡಲಾಗಿದೆ,' ಎಂದು ಸಾಯ್, ಪಿಟಿಐಗೆ ಹೇಳಿದೆ.
This News Article Is A Copy Of MYKHEL
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:24 pm
HK News Staffer
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm