ಬ್ರೇಕಿಂಗ್ ನ್ಯೂಸ್
01-04-21 09:17 pm Source: MYKHEL ಕ್ರೀಡೆ
ನವದೆಹಲಿ: ಇದೇ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಸಂಬಂಧಿಸಿ ಪಾಕಿಸ್ತಾನಕ್ಕೆ ವೀಸಾ ಗ್ಯಾರಂಟಿ ಕುರಿತ ಸಮಸ್ಯೆಯನ್ನು ಒಂದು ತಿಂಗಳ ಒಳಗಾಗಿ ಬಗೆಹರಿಸಿಕೊಳ್ಳುವುದಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ತಿಳಿಸಿದೆ.
ವೀರೇಂದ್ರ ಸೆಹ್ವಾಗ್! ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯ ಸಂಬಂಧ ಭಾರತಕ್ಕೆ ಬರಲಿರುವ ಪಾಕಿಸ್ತಾನ ತಂಡಕ್ಕೆ ಗ್ಯಾರಂಟಿ ವೀಸಾ ಮತ್ತು ತೆರಿಗೆ ವ್ಯವಸ್ಥೆಗಳನ್ನು ಕಲ್ಪಿಸುವುದಾಗಿ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ಬಿಸಿಸಿಐ ಭರವಸೆ ನೀಡಿದೆ. ಸದ್ಯ ಬಿಸಿಸಿಐ, 14ನೇ ಆವೃತ್ತಿಯ ಐಪಿಎಲ್ ಆಯೋಜನೆಯ ಸಿದ್ಧತೆಯಲ್ಲಿ ಬ್ಯುಸಿಯಾಗಿದೆ. ವಿಶ್ವಕಪ್ ಟಿ20ಗೆ ಬರಲಿರುವ ತನ್ನ ಆಟಗಾರರಿಗೆ ಗ್ಯಾರಂಟಿ ವೀಸಾ ನೀಡುವಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಬಿಸಿಸಿಐಯನ್ನು ಕೇಳಿಕೊಂಡಿತ್ತು.
ಈ ಬಗ್ಗೆ ಸಭೆಯಲ್ಲಿ ಐಸಿಸಿ ಜೊತೆ ಚರ್ಚಿಸಿರುವ ಬಿಸಿಸಿಐ ಮುಂದಿನ ಒಂದು ತಿಂಗಳ ಒಳಗಾಗಿ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದೆ.
ಐಸಿಸಿ ಮತ್ತು ಬಿಸಿಸಿಐ ಕೂಡ ಒಂದೆರಡು ವರ್ಷಗಳಿಂದ ವಿಶ್ವಕಪ್ ಆಯೋಜಿಸಲು ತೆರಿಗೆ ವಿನಾಯಿತಿಗಳ ಬಗ್ಗೆ ಭಿನ್ನಾಭಿಪ್ರಾಯವನ್ನು ಹೊಂದಿದ್ದವು. ಆ ಸಮಸ್ಯೆಯನ್ನೂ ಒಂದು ತಿಂಗಳ ಒಳಗಾಗಿ ಪರಿಹರಿಸುವುದಾಗಿ ಬಿಸಿಸಿಐ ಹೇಳಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm