ಬ್ರೇಕಿಂಗ್ ನ್ಯೂಸ್
03-04-21 09:50 am Source: MYKHEL ಕ್ರೀಡೆ
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗಾಗಿ ನ್ಯೂಜಿಲೆಂಡ್ನ ಆಟಗಾರರಾದ ಟ್ರೆಂಟ್ ಬೌಲ್ಟ್, ಆ್ಯಡಂ ಮಿಲ್ನೆ ಮತ್ತು ಜಿಮ್ಮಿ ನೀಶಮ್ ಏಪ್ರಿಲ್ 2ರ ಶುಕ್ರವಾರ ಚೆನ್ನೈಗೆ ಬಂದು ತಲುಪಿದ್ದಾರೆ. ಈ ಮೂವರೂ ಆಟಗಾರರು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ.
13ನೇ ಆವೃತ್ತಿಯ ಐಪಿಎಲ್ನಲ್ಲಿ ಟ್ರೆಂಟ್ ಬೌಲ್ಟ್ ಉತ್ತಮ ಪ್ರದರ್ಶನ ನೀಡಿದ್ದರು. ಕಳೆದ ಸೀಸನ್ನಲ್ಲಿ ಎಡಗೈ ಬೌಲರ್ ಬೌಲ್ಟ್ 25 ವಿಕೆಟ್ಗಳೊಂದಿಗೆ ಟೂರ್ನಿಯಲ್ಲಿ ಮೂರನೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮಿನುಗಿದ್ದರು. ಇನ್ನು ಇತ್ತೀಚೆಗೆ ನ್ಯೂಜಿಲೆಂಡ್ ಪರ ಟಿ20ಐ ಸರಣಿ ಆಡಿದ್ದ ಜೇಮ್ಸ್ ನೀಶಮ್ ಉತ್ತಮಪ್ರದರ್ಶನ ನೀಡಿ ಗಮನ ಸೆಳೆದಿದ್ದರು.
Our Kiwi boys have arrived 💙
— Mumbai Indians (@mipaltan) April 2, 2021
Drop a 🔥 if you can't wait to see them in action! #OneFamily #MumbaiIndians #IPL2021 @trent_boult @AdamMilne19 @JimmyNeesh pic.twitter.com/mgwMEdLjqB
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm