ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm