ಬ್ರೇಕಿಂಗ್ ನ್ಯೂಸ್
10-04-21 06:39 pm Source: MYKHEL ಕ್ರೀಡೆ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಶುಕ್ರವಾರ (ಏಪ್ರಿಲ್ 9) ಆರಂಭವಾಗಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ 2 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭವನ್ನು ಮಾಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದ ಖುಷಿ ಒಂದೆಡೆಯಾದರೆ ವಿರಾಟ್ ಕೊಹ್ಲಿ ಅವರಿಗೆ ಇದರ ಜೊತೆ ಮತ್ತೊಂದು ಖುಷಿ ಸಿಕ್ಕಿದೆ. ಹೌದು ವಿರಾಟ್ ಕೊಹ್ಲಿ ಅವರು ಮುಂಬೈ ವಿರುದ್ಧದ ಪಂದ್ಯದ ವೇಳೆ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಟಿ ಟ್ವೆಂಟಿ ಪಂದ್ಯಗಳಲ್ಲಿ ಅತೀ ವೇಗವಾಗಿ 6000 ರನ್ ಪೂರೈಸಿದ ನಾಯಕ ಎಂಬ ದಾಖಲೆಯನ್ನು ವಿರಾಟ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಮುಂಬೈ ವಿರುದ್ಧದ ಪಂದ್ಯದಲ್ಲಿ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಬಂದಿದ್ದ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಗಳಿಸಿದರು. ನಾಯಕನಾಗಿ ಟಿ ಟ್ವೆಂಟಿ ಪಂದ್ಯಗಳಲ್ಲಿ 6000 ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 168 ಇನ್ನಿಂಗ್ಸ್.
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರು ಸಹ ಈ ಸಾಧನೆಯನ್ನು ಮಾಡುವ ಹೊಸ್ತಿಲಲ್ಲಿದ್ದರು. 252 ಇನ್ನಿಂಗ್ಸ್ಗಳಲ್ಲಿ 5872 ರನ್ ಗಳಿಸಿರುವ ಎಂಎಸ್ ಧೋನಿ ನಾಯಕನಾಗಿ 6000 ಟಿ ಟ್ವೆಂಟಿ ರನ್ ಗಳಿಸುವ ಸನಿಹದಲ್ಲಿದ್ದರು ಆದರೆ ವಿರಾಟ್ ಧೋನಿಗೂ ಮುನ್ನ ಆ ದಾಖಲೆಯನ್ನು ಮುಟ್ಟಿದ್ದಾರೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm