ಬ್ರೇಕಿಂಗ್ ನ್ಯೂಸ್
13-04-21 07:38 pm Source: MYKHEL ಕ್ರೀಡೆ
ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು (ಏಪ್ರಿಲ್ 13) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 5ನೇ ಪಂದ್ಯಕ್ಕಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದೆ.
ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಎರಡಕ್ಕೂ ಇದು ಟೂರ್ನಿಯ ಎರಡನೇ ಪಂದ್ಯ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲಿ ಮುಂಬೈ ಸೋತಿತ್ತು, ಇತ್ತ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ಗೆದ್ದಿತ್ತು. ಇಂದಿನ ಪಂದ್ಯದಲ್ಲಿ ಮುಂಬೈನಿಂದ ಕ್ವಿಂಟನ್ ಡಿ ಕಾಕ್ ಆಡುತ್ತಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬದಿ ಬಿಟ್ಟು ಹೋಗಿ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm