ಬ್ರೇಕಿಂಗ್ ನ್ಯೂಸ್
14-04-21 07:03 pm Source: MYKHEL ಕ್ರೀಡೆ
ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಇದರಲ್ಲಿ ಬಾಬರ್ ಅಜಂ ಅಗ್ರ ಸ್ಥಾನಕ್ಕೇರಿದ್ದಾರೆ. ಸತತವಾಗಿ 1258 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ನೂತನವಾಗಿ ಏಕದಿನ ಕ್ರಿಕೆಟ್ನ ನಂ.1 ಬ್ಯಾಟ್ಸ್ಮನ್ ಆಗಿರುವ ಬಾಬರ್ ಅಜಂಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಬಾಬರ್ ಅಜಂ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವುದರ ಕುರಿತು ಭಾರತದ ಮಾಜಿ ಕ್ರಿಕೆಟಿಗ , ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ವಾಸಿಮ್ ಜಾಫರ್ ಅವರು ಸಹ ಟ್ವೀಟ್ ಮಾಡಿದ್ದು ಬಾಬರ್ ಅಜಂನ ಕಾಲೆಳೆದಿದ್ದಾರೆ.
ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಬಾಬರ್ ಅಜಂಗೆ ಶುಭಾಶಯ ತಿಳಿಸಿದ ವಾಸಿಮ್ ಜಾಫರ್ ಅಗ್ರ ಸ್ಥಾನದಲ್ಲಿ ಹೆಚ್ಚು ದಿನಗಳ ಆರಾಮದಾಯಕವಾಗಿ ಇರುತ್ತೇನೆ ಎಂದು ಕೊಳ್ಳುವುದು ಬೇಡ ಏಕೆಂದರೆ ವಿರಾಟ್ ಕೊಹ್ಲಿಗೆ ಚೇಸಿಂಗ್ ಮಾಡುವುದೆಂದರೆ ತುಂಬಾ ಇಷ್ಟ ನೆನಪಿರಲಿ ಎಂದು ವಾಸಿಮ್ ಜಾಫರ್ ಟ್ವೀಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತೆ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರುತ್ತಾರೆ ಎಂದು ಪರೋಕ್ಷವಾಗಿ ಬಾಬರ್ ಅಜಂಗೆ ವಾಸಿಂ ಜಾಫರ್ ಟಾಂಗ್ ನೀಡಿದ್ದಾರೆ. ಸದ್ಯ ವಾಸಿಮ್ ಜಾಫರ್ ಮಾಡಿರುವ ಈ ಟ್ವೀಟ್ ವೈರಲ್ ಆಗಿದೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬದಿ ಬಿಟ್ಟು ಹೋಗಿ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm