ಬ್ರೇಕಿಂಗ್ ನ್ಯೂಸ್
29-04-21 05:33 pm Source: MYKHEL ಕ್ರೀಡೆ
ಗಾಯದ ಕಾರಣದಿಂದಾಗಿ ಐಪಿಎಲ್ನಿಂದ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅರ್ಧಕ್ಕೆ ವಾಪಾಸಾಗಿದ್ದಾರೆ. ಈ ಸ್ಥಾನಕ್ಕೆ ರಾಜಸ್ಥಾನ್ ರಾಯಲ್ಸ್ ತಂಡ ದಕ್ಷಿಣ ಆಫ್ರಿಕಾದ ಆಟಗಾರ ರಾಸ್ಸಿ ವ್ಯಾನ್ಡೆರ್ ಡಸೆನ್ ಅವರನ್ನು ಸೇರ್ಪಡೆಗೊಳಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್ ವೇಳೆ ಬೆನ್ ಸ್ಟೋಕ್ಸ್ ಕ್ರಿಸ್ ಗೇಲ್ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವ ವೇಳೆ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿದು ಇಂಗ್ಲೆಂಡ್ಗೆ ವಾಪಾಸಾಗಿದ್ದರು.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ವಾನ್ಡರ್ ಡಸೆನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಅವರು 20 ಪಂದ್ಯಗಳಲ್ಲಿ ಭಾಗಿಯಾಗಿದ್ದು 628 ರನ್ಗಳನ್ನು ಬಾರಿಸಿದ್ದಾರೆ. 41.87ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ವಿದೇಶಿ ಆಟಗಾರರು ಹೊರಗುಳಿದ ಕಾರಣದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸದ್ಯ ನಾಲ್ವರು ವಿದೇಶಿ ಆಟಗಾರರು ಮಾತ್ರವೇ ಉಳಿದುಕೊಂಡಿದ್ದಾರೆ.
ಜೋಸ್ ಬಟ್ಲರ್, ಕ್ರಿಸ್ ಮೋರಿಸ್, ಮುಸ್ತಫಿಜುರ್ ರಹ್ಮಾನ್ ಮತ್ತು ಡೇಬಿಡ್ ವಾರ್ನರ್ ಸದ್ಯ ಆರ್ಆರ್ ತಂಡದಲ್ಲಿರುವ ವಿದೇಶಿ ಆಟಗಾರರಾಗಿದ್ದಾರೆ. ಗಾಯದ ಕಾರಣದಿಂದ ಬೆನ್ ಸ್ಟೋಕ್ಸ್ ಹಾಗು ಜೋಫ್ರಾ ಆರ್ಚರ್ ಹೊರಗುಳಿದಿದ್ದರೆ ಆಂಡ್ರೋ ಟೈ ಬಯೋಬಬಲ್ ಒತ್ತಡದ ಕಾರಣವನ್ನು ನೀಡಿ ತವರಿಗೆ ಮರಳಿದ್ದರು.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm