ಬ್ರೇಕಿಂಗ್ ನ್ಯೂಸ್
06-05-21 12:51 pm Source: MYKHEL Sadashiva ಕ್ರೀಡೆ
ನವದೆಹಲಿ: ಎರಡು ಬಾರಿ ಒಲಿಂಪಿಕ್ಸ್ ಪದಕ ಗೆದ್ದಿರುವ ಭಾರತದ ಸ್ಟಾರ್ ರಸ್ಲರ್ ಸುಶೀಲ್ ಕುಮಾರ್ ತನಿಖೆ ಎದುರಿಸಬೇಕಾದ ಭೀತಿಯಲ್ಲಿದ್ದಾರೆ. ದೆಹಲಿಯ ಛತ್ರಸಾಲ್ ಸ್ಟೇಡಿಯಂ ಬಳಿ ಗಲಾಟೆ ನಡೆದು ಒಬ್ಬ ರಸ್ಲರ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸುಶೀಲ್ ಮೇಲೆ ಆರೋಪ ಕೇಳಿಬಂದಿದೆ.
ಛತ್ರಸಾಲ್ ಸ್ಟೇಡಿಯಂನ ಒಳಗೆ 23ರ ಹರೆಯದ ರಸ್ಲರ್ನ ಮೇಲೆ ಬೇರೆ ರಸ್ಲರ್ಗಳು ಸೇರಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡ ರಸ್ಲರ್ ಕೊನೆಯುಸಿರೆಳೆದರೆ, ಆತನ ಇಬ್ಬರು ಸ್ನೇಹಿತರು ಗಾಯಗೊಂಡಿದ್ದರು.
ರಸ್ಲರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ನಲ್ಲಿ ಸುಶೀಲ್ ಕುಮಾರ್ ಹೆಸರೂ ಇದೆ. ಹೀಗಾಗಿ ಸುಶೀಲ್ ಕೂಡ ತನಿಖೆ ಎದುರಿಸಬೇಕಾಗಿ ಬಂದಿದೆ. ಪೊಲೀಸರ ಪ್ರಕಾರ, ಕುಮಾರ್, ಅಜಯ್, ಸೋನು, ಸಾಗರ್, ಅಮಿತ್ ಮಧ್ಯೆ ಪಾರ್ಕಿಂಗ್ ಏರಿಯಾದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಒಬ್ಬ ರಸ್ಲರ್ ಸತ್ತಿದ್ದ.
'ಅಪರಾಧದ ಸ್ಥಳ ಮತ್ತು ಸ್ಥಳದಲ್ಲಿ ದೊರೆತ ಎಲ್ಲಾ ಐದು ವಾಹನಗಳನ್ನು ಪರಿಶೀಲಿಸಲಾಗಿದೆ. ತಪಾಸಣೆಯ ಸಮಯದಲ್ಲಿ, ಒಂದು ಸ್ಕಾರ್ಪಿಯೋದಲ್ಲಿ ಒಂದು ಡಬಲ್ ಬ್ಯಾರೆಲ್ ಲೋಡೆಡ್ ಗನ್ ಕಂಡುಬಂದಿದೆ ಮತ್ತು ಎರಡು ಮರದ ತುಂಡುಗಳನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ,' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm