ಬ್ರೇಕಿಂಗ್ ನ್ಯೂಸ್
07-05-21 02:32 pm MYKHEL: Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೋವಿಡ್-19 ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೋವಿಡ್-19 ದ್ವಿತೀಯ ಅಲೆಯಿಂದಾಗಿ ಭಾರತದಲ್ಲಿ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ಕೊಹ್ಲಿ-ಅನುಷ್ಕಾ ದಂಪತಿ ನೆರವಿಗೆ ಮುಂದಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ಗಳು ಮತ್ತು ಆಕ್ಸಿಜನ್ ಸಿಲಿಂಡರ್ಗಳ ಕೊರತೆ ಎದುರಾಗುತ್ತಿದೆ. ಹೀಗಾಗಿ ಅನೇಕ ಕ್ರೀಡಾಪಟುಗಳು ಕೊರೊನಾ ಪರಿಹಾರಕ್ಕೆ ದೇಣಿಗೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಕೋವಿಡ್-19 ಪ್ರಕರಣಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯ ಬಯೋಬಬಲ್ ಒಳಗೂ ಪ್ರವೇಶಿಸಿ ಆತಂಕ ಸೃಷ್ಟಿಸಿತ್ತು. ಹೀಗಾಗಿ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ನಗದು ಶ್ರೀಮಂತ ಟೂರ್ನಿ ಅಮಾನತುಗೊಂಡಿದೆ.
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅಲ್ಲೂ ತಂಡದ ಜೊತೆಗಿದ್ದು ಜನರಿಗೆ ಕೊರೊನಾ ಜಾಗೃತಿ ಮೂಡಿಸುವಲ್ಲಿ ಕೈ ಸೇರಿಸಿದ್ದರು. ಕೊರೊನಾ ಜಾಗೃತಿ ಸಲುವಾಗಿಯೇ ಆರ್ಸಿಬಿ ನೀಲಿ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿತ್ತು. ಆದರೆ ಅಷ್ಟರಲ್ಲಾಗಲೇ ಐಪಿಎಲ್ ಅಮಾನತೆಂದು ಘೋಷಿಸಲ್ಪಟ್ಟಿತು.
(Kannada Copy of Mykhel Kannada)
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm