ಬ್ರೇಕಿಂಗ್ ನ್ಯೂಸ್
07-05-21 02:39 pm MYKHEL: Sadashiva ಕ್ರೀಡೆ
ಮುಂಬೈ: ಮುಂಬೈ ಇಂಡಿಯನ್ಸ್ ಹೆಡ್ಕೋಚ್ ಮಹೇಲ ಜಯವರ್ದನೆ ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೇಳಿದೆ. ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಮಾಲ್ಡೀವ್ಸ್ಗೆ ತೆರಳಲಿರುವ ಆಸೀಸ್ ತಂಡ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕೋಚ್ ಜಯವರ್ದನೆ ಅವರು ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ತಂಡದ ಜೊತೆಗೆ ಕ್ವಾರಂಟೈನ್ ಪಾಲಿಸಿ ಅಲ್ಲಿಂದ ಶ್ರೀಲಂಕಾಕ್ಕೆ ತೆರಳಲಿದ್ದಾರೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಂಡಿದ್ದ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಆಟಗಾರರು ಮತ್ತು ಸಿಬ್ಬಂದಿಗಳು ಆಕ್ಲೆಂಡ್, ಜೋಹಾನ್ಸ್ಬರ್ಗ್ ಮತ್ತು ಟ್ರಿನಿಡಾಡ್ ಹೀಗೆ ಅವರವರ ದೇಶಗಳಿಗೆ ತೆರಳಲಿದ್ದಾರೆ. ಅವರಿಗೆ ಮುಂಬೈ ಇಂಡಿಯನ್ಸ್ನಿಂದ ಚಾರ್ಟರ್ಡ್ ಫ್ಲೈಟ್ ವ್ಯವಸ್ಥೆಯಾಗಿದ ಎಂದು ಎಂಐ ಮಾಹಿತಿ ನೀಡಿದೆ.
'ಆಸ್ಟ್ರೇಲಿಯನ್ ಆಟಗಾರರು ಮತ್ತು ಬೆಂಬಲ ಸಿಬ್ಬಂದಿ ವಿಶೇಷ ಚಾರ್ಟರ್ಡ್ ಫ್ಲೈಟ್ನಲ್ಲಿ ಮಾಲ್ಡೀವ್ಸ್ಗೆ ತೆರಳಲಿದ್ದಾರೆ. ಮಾಲ್ಡಿವ್ಸ್ನಿಂದ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ಅಲ್ಲಿ 14 ದಿನಗಳ ಕ್ವಾರಂಟೈನ್ ಪಾಲಿಸಲು ವ್ಯವಸ್ಥೆಯಾಗಿದೆ,' ಎಂದು ಎಂಐ ಹೇಳಿದೆ.
(Kannada Copy of Mykhel Kannada)
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm