ಬ್ರೇಕಿಂಗ್ ನ್ಯೂಸ್
10-05-21 04:42 pm MYKHEL: Srinivasa A ಕ್ರೀಡೆ
ಏಪ್ರಿಲ್ ತಿಂಗಳ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಂಗಳ ಆಟಗಾರ ಪ್ರಶಸ್ತಿ ಪ್ರಕಟವಾಗಿದ್ದು ಪಾಕಿಸ್ತಾನದ ಬಾಬರ್ ಅಜಮ್ಗೆ ಲಭಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 82 ಎಸೆತಗಳಿಗೆ 94 ರನ್ ಬಾರಿಸಿ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಾಬರ್ ಅಜಮ್ ಆಡಿದ ಅದ್ಭುತ ಆಟ ಅವರಿಗೆ 13 ರೇಟಿಂಗ್ ಪಾಯಿಂಟ್ಗಳನ್ನು ತಂದುಕೊಟ್ಟಿತು.
ಹಾಗೂ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಬಾಬರ್ ಅಜಮ್ 59 ಎಸೆತಗಳಲ್ಲಿ 122 ರನ್ ಬಾರಿಸಿ ಮಿಂಚಿದರು. ಏಪ್ರಿಲ್ ತಿಂಗಳಿನಲ್ಲಿ ಐಸಿಸಿ ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಅಜಮ್ ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದರು. ಹಾಗೂ ಏಪ್ರಿಲ್ ತಿಂಗಳಿನಲ್ಲಿ ಬಾಬರ್ ಅಜಮ್ 3 ಏಕದಿನ ಪಂದ್ಯಗಳನ್ನಾಡಿ 228 ರನ್ ಬಾರಿಸಿದರು ಮತ್ತು 7 ಟಿ ಟ್ವೆಂಟಿ ಪಂದ್ಯಗಳನ್ನಾಡಿ 305 ರನ್
ಈ ಮೂಲಕ ಬಾಬರ್ ಅಜಮ್ ಐಸಿಸಿ ಏಪ್ರಿಲ್ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಈ ವರ್ಷದ ಮೊದಲ 3 ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಭಾರತೀಯರೇ ಪಡೆದುಕೊಂಡಿದ್ದರು, ಪ್ರಸ್ತುತ ವರ್ಷದಲ್ಲಿ ಇದೇ ಮೊದಲ ಬಾರಿಗೆ ಭಾರತೀಯರಲ್ಲದೆ ಬೇರೆ ತಂಡದ ಆಟಗಾರನೊಬ್ಬ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಜನವರಿ ತಿಂಗಳಿನಲ್ಲಿ ರಿಷಭ್ ಪಂತ್, ಫೆಬ್ರವರಿಯಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಮಾರ್ಚ್ ತಿಂಗಳಿನಲ್ಲಿ ಭುವನೇಶ್ವರ್ ಕುಮಾರ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
(Kannada Copy of Mykhel Kannada)
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm