ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm