ಬ್ರೇಕಿಂಗ್ ನ್ಯೂಸ್
29-08-20 03:55 pm Dhruthi Anchan - Correspondent ಕ್ರೀಡೆ
ಹೊಸದಿಲ್ಲಿ, ಆಗಸ್ಟ್.29: ಚೆನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದ ಯುಎಇಯಿಂದ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಹೀಗಾಗಿ ಅವರು ಈ ವರ್ಷ ನಡೆಯಲಿರುವ ಐಪಿಎಲ್ ಟೂರ್ನಿಯ ಎಲ್ಲಾ ಪಂದ್ಯಗಳಿOದ ಹೊರಗುಳಿಯಲಿದ್ದಾರೆ ಎಂದು ಚೆನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸುರೆಶ್ ರೈನಾ ವೈಯುಕ್ತಿಕ ಕಾರಣಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ಐಪಿಲ್ ಋತುವಿಗೆ ಲಭ್ಯವಿರುವುದಿಲ್ಲ. ಇಂತಹ ಸಮಯದಲ್ಲಿ ಚೆನೈ ಸೂಪರ್ ಕಿಂಗ್ಸ್ ಅವರ ಕುಟುಂಬಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಸಿಎಸ್ಕೆ ಸಿಇಒ ಕೆ.ಎಸ್.ವಿಶ್ವನಾಥನ್ ತಂಡದ ಅಧಿಕೃತ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm