ಬ್ರೇಕಿಂಗ್ ನ್ಯೂಸ್
10-07-21 03:55 pm MYKHEL: Sadashiva ಕ್ರೀಡೆ
ನವದೆಹಲಿ: ಭಾರತದ ವೇಗಿ ಪಂಕಜ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 36ರ ಹರೆಯದ ಪಂಕಜ್ 2014ಕ್ಕೆ ಕೊನೇ ಸಾರಿ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಂಡಿದ್ದರು. ಈಚಿನ ದಿನಗಳಲ್ಲಿ ಕ್ರಿಕೆಟ್ನಿಂತ ದೂರವೇ ಇದ್ದ ಪಂಕಜ್, ಕ್ರಿಕೆಟ್ ವೃತ್ತಿಗೆ ತೆರೆಯೆಳೆಯುವ ನಿರ್ಧಾರ ಶನಿವಾರ (ಜುಲೈ 10) ಪ್ರಕಟಿಸಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ಪಂಕಜ್ ಸಿಂಗ್ ಭಾರತದ ಪರ 2 ಟೆಸ್ಟ್, 1 ಏಕದಿನ ಪಂದ್ಯ, 17 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದರು. ಮಧ್ಯಮ ವೇಗಿಯಾದ ಪಂಕಜ್ 2 ಟೆಸ್ಟ್ ಪಂದ್ಯಗಳಲ್ಲಿ 2 ವಿಕೆಟ್, ಐಪಿಎಲ್ನಲ್ಲಿ 11 ವಿಕೆಟ್ ದಾಖಲೆ ಹೊಂದಿದ್ದಾರೆ.

2010ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಂಕಜ್ ಪಾದಾರ್ಪಣೆ ಮಾಡಿದ್ದರು. 2014ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಡೇಯಸಾರಿ ಆಡಿದ್ದರು. ಅದಾಗಿ ಪಂಕಜ್ ಅಂತಾರಾಷ್ಟ್ರೀಯ ಪಂದ್ಯ ಆಡಿಲ್ಲ. ಐಪಿಎಲ್ನಲ್ಲಿ ಪಂಕಜ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ.
'ನಿವೃತ್ತಿಯ ನಿರ್ಧಾರ ಪ್ರಕಟಿಸೋದು ಸುಲಭವಲ್ಲ. ಆದರೆ ಏಲ್ಲಾ ಕ್ರೀಡಾಪಟುಗಳ ಬದುಕಿನಲ್ಲೂ ಆ ಒಂದು ಕ್ಷಣ ಬಂದೇ ಬರುತ್ತದೆ. ಭಾರ ಮನಸ್ಸು ಮತ್ತು ಮಿಶ್ರ ಭಾವಗಳೊಂದಿಗೆ ನಾನು ಎಲ್ಲಾ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ," ಎಂದು ನಿವೃತ್ತಿ ವೇಳೆ ಪಂಕಜ್ ಹೇಳಿದ್ದಾರೆ.
(Kannada Copy of Mykhel Kannada)
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm