ಬ್ರೇಕಿಂಗ್ ನ್ಯೂಸ್
04-09-21 10:47 am Mykhel: Srinivas ಕ್ರೀಡೆ
ಟೋಕಿಯೋ, ಸೆ. 4: ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಪ್ಟೆಂಬರ್ 4 ರ ದಿನದ ಆರಂಭದಲ್ಲಿಯೇ ಭಾರತದ ಕ್ರೀಡಾಪಟುಗಳು 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಭಾರತದ ಕ್ರೀಡಾಪಟು ಮನೀಷ್ ನರ್ವಾಲ್ ಚಿನ್ನದ ಪದಕವನ್ನು ಗೆದ್ದಿದ್ದಾರೆ ಹಾಗೂ ಮತ್ತೊಬ್ಬ ಕ್ರೀಡಾಪಟು ಸಿಂಗ್ರಾಜ್ ರಜತ ಪದಕವನ್ನು ಇದೇ ಸುತ್ತಿನಲ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಮನೀಷ್ ನರ್ವಾಲ್ ಮತ್ತು ಸಿಂಗ್ರಾಜ್ 2 ಪದಕಗಳನ್ನು ಗೆಲ್ಲುವುದರ ಮೂಲಕ ಇದೀಗ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆ ಕಂಡಿದೆ.
ಈ 15 ಪದಕಗಳಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿವೆ. ಹಾಗೂ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್ 3 ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಸೆಮಿಫೈನಲ್ ಸುತ್ತಿನಲ್ಲಿ ಜಪಾನ್ ದೇಶದ ಬ್ಯಾಡ್ಮಿಂಟನ್ ಆಟಗಾರ ಡೈಸುಕೆ ಫುಜಿಹಾರ ವಿರುದ್ಧ 21-11, 21-16 ಸೆಟ್ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಫೈನಲ್ ಸುತ್ತಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಹೀಗೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸುವ ನಿರೀಕ್ಷೆಯಿದೆ. ಒಂದುವೇಳೆ ಪ್ರಮೋದ್ ಭಗತ್ ಫೈನಲ್ ಸುತ್ತಿನಲ್ಲಿ ಸೋತರೆ ಭಾರತಕ್ಕೆ ಬೆಳ್ಳಿ ಪದಕ ಲಭಿಸುವುದು ಖಚಿತ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm